ದವಣಗೆರೆ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭೀತಿಯೋ ಇಲ್ಲ. ಸೋಲಿನ ಭೀತಿಯಲ್ಲಿರುವ ವಿರೋಧ ಪಕ್ಷಗಳು ಬಿಜೆಪಿಯ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತಿವೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವೆ ಶೋಭಾ ಕರಂದ್ಲಾಜೆ ದೂರಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸೋಲಿನ ಭೀತಿಯಲ್ಲಿರುವ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಹತಾಶೆಗೊಂಡಿರುವುದಲೇ ಅಲ್ಲದೆ, ಅಪಪ್ರಚಾರಕ್ಕಿಳಿದಿವೆ ಎಂದರು |